alex Certify ಅದಿತ್ಯ ಜೊತೆ ‘5ಡಿ’ ಚಿತ್ರದಲ್ಲಿ ನಟಿ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅದಿತ್ಯ ಜೊತೆ ‘5ಡಿ’ ಚಿತ್ರದಲ್ಲಿ ನಟಿ ಅದಿತಿ ಪ್ರಭುದೇವ

ಎಸ್. ನಾರಾಯಣ್ ನಿರ್ದೇಶಿಸುತ್ತಿರುವ ‘5ಡಿ’ ಸಿನಿಮಾದಲ್ಲಿ ಅದಿತ್ಯ ನಾಯಕನಾಗಿ ನಟಿಸುತ್ತಿದ್ದು, ಅದಿತ್ಯ ಜೊತೆ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೈಟಲ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಬೇಡಿಕೆಯ ನಟಿಯಾಗಿರುವ ಅದಿತಿ ಪ್ರಭುದೇವ ಅವರಿಗೆ ಒಂದರ ಮೇಲೊಂದು ಸಿನಿಮಾಗಳು ಕೈಬೀಸಿ ಕರೆಯುತ್ತಲೇ ಇವೆ. ಇದೀಗ 5ಡಿ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...