alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಅದ್ವಿತಿ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಅದ್ವಿತಿ ಶೆಟ್ಟಿ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಅದ್ವಿತಿ ಶೆಟ್ಟಿ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ರಾಮ್ಸ್ ರಂಗ ನಿರ್ದೇಶನದ ‘ಐರಾವನ್’ ಚಿತ್ರದಲ್ಲಿ ಕಾರ್ತಿಕ್ ಜಯರಾಮ್ ಜೊತೆ ಅದ್ವಿತಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದು, ‘ಶುಗರ್ ಫ್ಯಾಕ್ಟರಿ’ ಎಂಬ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...