alex Certify ಕೋವಿಡ್ ಎಫೆಕ್ಟ್: ಅಕ್ಷಯ್ ಕುಮಾರ್ ‘ಬೆಲ್ ಬಾಟಮ್’ ಬಿಡುಗಡೆ ಮತ್ತೊಮ್ಮೆ ಮುಂದಕ್ಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಎಫೆಕ್ಟ್: ಅಕ್ಷಯ್ ಕುಮಾರ್ ‘ಬೆಲ್ ಬಾಟಮ್’ ಬಿಡುಗಡೆ ಮತ್ತೊಮ್ಮೆ ಮುಂದಕ್ಕೆ…?

ಬಾಲಿವುಡ್ ನ ಬಹು ನಿರೀಕ್ಷಿತ ಚಲನಚಿತ್ರ ಅಕ್ಷಯ್ ಕುಮಾರ್ ನಟಿಸಿರುವ ‘ಬೆಲ್ ಬಾಟಮ್’ ಚಿತ್ರದ ಬಿಡುಗಡೆಯನ್ನು ಮತ್ತೊಮ್ಮೆ ಮುಂದೂಡಲ್ಪಡುವ ಸಾಧ್ಯತೆ ದಟ್ಟವಾಗಿದೆ.

ಚಲನಚಿತ್ರೋದ್ಯಮ ಆಶಿಸುತ್ತಿದ್ದಂತೆ ಈ ತಿಂಗಳ ಅಂತ್ಯದ ವೇಳೆಗೆ ಚಿತ್ರಮಂದಿರಗಳು ತೆರೆಯುವ ಯಾವುದೇ ಲಕ್ಷಣ ಇಲ್ಲ‌, ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಮರು ಜಾರಿ ಮಾಡಲಾಗುತ್ತಿದೆ. ಇನ್ನು ಕೆಲವು ಕಡೆ ನಿರ್ಬಂಧ ಸಡಿಲಗೊಳಿಸಲಾಗುತ್ತಿದೆ.

ಶಿಲ್ಪಾ ಶೆಟ್ಟಿ ಲೇಟೆಸ್ಟ್ ಫೋಟೋ ಶೂಟ್

ರಾಜಸ್ಥಾನದ ಪ್ರಮುಖ ವಿತರಕ ಮತ್ತು ಮಲ್ಟಿಪ್ಲೆಕ್ಸ್ ಮಾಲೀಕ ರಾಜ್ ಬನ್ಸಾಲ್ ಹೇಳುವಂತೆ, ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ಜುಲೈ 27 ರೊಳಗೆ ಚಿತ್ರಮಂದಿರಗಳು ಸಂಪೂರ್ಣವಾಗಿ ತೆರೆದುಕೊಳ್ಳುವುದು ಅನುಮಾನ. ‘ಬೆಲ್ ಬಾಟಮ್ ‘ಆಗಸ್ಟ್ 13 ರಂದು ಬಿಡುಗಡೆಯಾಗಬಹುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...