alex Certify ʼಲಕ್ಷ್ಮೀ ಬಾಂಬ್ʼ ಚಿತ್ರ ಬಿಡುಗಡೆ ಕುರಿತು ನಡೆದಿದೆ ಹೀಗೊಂದು ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಕ್ಷ್ಮೀ ಬಾಂಬ್ʼ ಚಿತ್ರ ಬಿಡುಗಡೆ ಕುರಿತು ನಡೆದಿದೆ ಹೀಗೊಂದು ಚರ್ಚೆ

ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಲಕ್ಷ್ಮಿ ಬಾಂಬ್ ಚಲನಚಿತ್ರವು ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗುವುದು ಅನುಮಾನ.

ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರವನ್ನು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ನಿರ್ದೇಶಕ ರಾಘವ ಲಾರೆನ್ಸ್ ಮತ್ತು ನಿರ್ಮಾಪಕರು, ಅಕ್ಷಯ್ ಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳು ತೆರೆದಿಲ್ಲ, ಜೊತೆಗೆ ಅವಕಾಶ ಸಿಕ್ಕರೂ ಚಿತ್ರಮಂದಿರಗಳಿಗೆ ಈ ಸಂದರ್ಭದಲ್ಲಿ ಜನ ಬರುವುದು ಅನುಮಾನ. ಈ ಹಿನ್ನೆಲೆಯಲ್ಲಿ ಚಿತ್ರವನ್ನು ವೆಬ್ ನಲ್ಲಿ ನೇರ ಬಿಡುಗಡೆಗೆ ಚರ್ಚೆ ನಡೆಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...