alex Certify BREAKING NEWS: ಮಾರಕ ಕೊರೊನಾದಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾರಕ ಕೊರೊನಾದಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಸಾವು

ಬೆಂಗಳೂರು: ಮಾರಕ ಕೊರೋಣಾ ಸೋಂಕಿನಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಮೃತಪಟ್ಟಿದ್ದಾರೆ.

ಅರ್ಜುನ್ ಜನ್ಯ ಅವರ ಸೋದರ 49 ವರ್ಷದ ಕಿರಣ್ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಅವರಿಗೆ ಸೋಂಕು ತಗಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅರ್ಜುನ್ ಜನ್ಯ ಮಾಹಿತಿ ನೀಡಿದ್ದು, ಕೋವಿಡ್ ನಿಂದ ನನ್ನ ಸಹೋದರನನ್ನು ಕಳೆದುಕೊಂಡೆ. ಸಹೋದರನಿಲ್ಲದ ನೋವನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿದಿಲ್ಲ. ನಾನು ಉಸಿರಾಡುವವರೆಗೂ ಇರುವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...