
ಮುದ್ದಾದ ಫೋಟೋಗೆ ನಮ್ಮ ಅಡಿಪಾಯ ಬಲಶಾಲಿಯಾಗಿದ್ದರೆ ಭವಿಷ್ಯ ಕೂಡ ಚೆನ್ನಾಗಿ ಇರುತ್ತದೆ. ಗಣ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಶೀರ್ಷಿಕೆ ನೀಡಿದ್ದಾರೆ. ಕೇಸರಿ, ಬಿಳಿ, ಹಸಿರು ಬಣ್ಣದ ಟೀ ಶರ್ಟ್ನಲ್ಲಿ ಆರಿಕ್ ಸಖತ್ ಮುದ್ದಾಗಿ ಕಾಣುತ್ತಿದ್ದಾನೆ.
ಅರ್ಜುನ್ ರಾಮಪಾಲ್ ಧಾಕಡ್ ಸಿನಿಮಾ ಮೂಲಕ ತೆರೆಗಪ್ಪಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ ಕಂಗನಾ ರಣಾವತ್ ಹಾಗೂ ದಿವ್ಯಾ ದತ್ತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಈ ವರ್ಷದ ಅಕ್ಟೋಬರ್ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.