alex Certify ನಟಿ ಮನೆಯಲ್ಲೇ ಅಪಾರ ಗಾಂಜಾ ಪತ್ತೆ: ಡ್ರಗ್ಸ್ ದಂಧೆ ಕೇಸಲ್ಲಿ ರಾಗಿಣಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಮನೆಯಲ್ಲೇ ಅಪಾರ ಗಾಂಜಾ ಪತ್ತೆ: ಡ್ರಗ್ಸ್ ದಂಧೆ ಕೇಸಲ್ಲಿ ರಾಗಿಣಿ ಅರೆಸ್ಟ್

ಬೆಂಗಳೂರು: ನಟಿ ರಾಗಿಣಿ ಅವರ ಮನೆಯಲ್ಲಿ ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ವಿಚಾರಣೆ ನಂತರ ಬಂಧಿಸಿದ್ದಾರೆ.

ಇವತ್ತು ಬೆಳಗ್ಗೆ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಸಿಗರೇಟ್ ನಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದ್ದು, ಇದಾದ ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.

ರಾಗಿಣಿ ಆಪ್ತ ರವಿಶಂಕರ್ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ರಾಗಿಣಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಸತತ 7 ಗಂಟೆಗೆ ವಿಚಾರಣೆ ನಂತರ ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...