alex Certify BIG BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೆಜಿಎಫ್’ ನಟ ಮೋಹನ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೆಜಿಎಫ್’ ನಟ ಮೋಹನ್ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದಾಗಿ ಹಾಸ್ಯನಟ ಮೋಹನ್ ವಿಧಿವಶರಾಗಿದ್ದಾರೆ. ಅಲ್ಪಪಾತ್ರವಾದರೂ ಪ್ರಾಮುಖ್ಯತೆ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ಅನಾರೋಗ್ಯದಿಂದಾಗಿ ಹಾಸ್ಯನಟ ಮೋಹನ್ ವಿಧಿವಶರಾಗಿದ್ದಾರೆ. ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...