alex Certify BREAKING NEWS: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ. ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...