alex Certify BIG NEWS: ‘ಬಾಹುಬಲಿ’ ಬೆಡಗಿಗೆ ಕೊರೊನಾ ಶಾಕ್, ನಟಿಗೆ ನೆಗೆಟಿವ್ – ಪೋಷಕರಿಗೆ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಬಾಹುಬಲಿ’ ಬೆಡಗಿಗೆ ಕೊರೊನಾ ಶಾಕ್, ನಟಿಗೆ ನೆಗೆಟಿವ್ – ಪೋಷಕರಿಗೆ ಪಾಸಿಟಿವ್

Baahubali Star Tamannaah's Parents Test Positive For COVID-19, She's Negative

ನವದೆಹಲಿ: ‘ಬಾಹುಬಲಿ’ ಖ್ಯಾತಿಯ ನಟಿ ತಮನ್ನಾ ಅವರ ಪೋಷಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ತಮನ್ನಾ ಅವರಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.

ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ನಟಿ ತಮನ್ನಾ ಮತ್ತು ಅವರ ಸಿಬ್ಬಂದಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಆದರೆ ಅವರ ಪೋಷಕರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ತಮನ್ನಾ, ಪೋಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪೋಸ್ಟ್ ಗೆ ಸ್ನೇಹಿತರು, ಅಭಿಮಾನಿಗಳು ಪ್ರತಿಕ್ರಿಯಿಸಿ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...