alex Certify ಫೆಬ್ರವರಿಯಲ್ಲಿ ‘ಭಜರಂಗಿ 2’ ಚಿತ್ರದ ಮೋಶನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿಯಲ್ಲಿ ‘ಭಜರಂಗಿ 2’ ಚಿತ್ರದ ಮೋಶನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಬಿಡುಗಡೆ

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಅನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ನಿರ್ದೇಶಕ ಹರ್ಷ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

2013 ರಂದು ಎ. ಹರ್ಷ ಹಾಗೂ ಶಿವರಾಜ್ ಕುಮಾರ್ ಅವರ ಕಾಂಬಿನೇಷನ್ ನಲ್ಲಿ ‘ಭಜರಂಗಿ’ ಸಿನಿಮಾ ತೆರೆಕಂಡಿತ್ತು. ಈ ಚಿತ್ರದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ಅಭಿನಯಿಸಿದ್ದರು. ಇದೀಗ ‘ಭಜರಂಗಿ 2’ ಬರುತ್ತಿದ್ದು ಪ್ರೇಕ್ಷಕರಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...