alex Certify ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂಗೆ ʼಭಾರತ ರತ್ನʼ ನೀಡಲು ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂಗೆ ʼಭಾರತ ರತ್ನʼ ನೀಡಲು ಆಗ್ರಹ

ವಿಶಾಖಪಟ್ಟಣಂ(ಅಮರಾವತಿ): ಲೆಜೆಂಡರಿ ಸಿಂಗರ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ವಿಧಿವಶರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಜಗನ್ ಮೋಹನ್ ರೆಡ್ಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಭಾರತ ರತ್ನಕ್ಕೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅರ್ಹರಾಗಿದ್ದು ಅವರಿಗೆ ಪ್ರಶಸ್ತಿ ನೀಡುವಂತೆ ಪ್ರಧಾನಿಯವರಿಗೆ ಜಗನ್ ಪತ್ರ ಬರೆದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...