alex Certify ‘ಲಾಕ್ ಡೌನ್’ ನಲ್ಲಿ ನಟಿಯ ಹಾಟ್ ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಕ್ ಡೌನ್’ ನಲ್ಲಿ ನಟಿಯ ಹಾಟ್ ಫೋಟೋ ವೈರಲ್

ವಿಶ್ವದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗಿದೆ. ಕೊರೊನಾ ವೈರಸ್ ನಿಂದಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ.ಬಾಲಿವುಡ್,ಸ್ಯಾಂಡಲ್ವುಡ್ ಸೇರಿದಂತೆ ಎಲ್ಲ ಚಿತ್ರರಂಗದ ಶೂಟಿಂಗ್ ನಿಂತಿದೆ. ಕಲಾವಿದರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.

ಅಭಿಮಾನಿಗಳನ್ನು ಸಂಪರ್ಕಿಸಲು ಕಲಾವಿದರು ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋ, ಲೈವ್ ಚಾಟ್ ಮೂಲಕ ಅಭಿಮಾನಿಗಳನ್ನು ಸಂಪರ್ಕಿಸುತ್ತಿದ್ದಾರೆ. ಇದ್ರಲ್ಲಿ ಭೋಜ್ಪುರಿ ನಟಿ ಮೊನಾಲಿಸಾ ಹಿಂದೆ ಬಿದ್ದಿಲ್ಲ. ಮೊನಾಲಿಸಾ, ಇನ್ಸ್ಟ್ರಾಗ್ರಾಮ್ ನಲ್ಲಿ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದಾಳೆ.

ಲಾಕ್ ಡೌನ್ ನಿಂದ ಬೇಸರಗೊಂಡಿರುವ ಜನರಿಗೆ ಮೊನಾಲಿಸಾ ಫೋಟೋ ಹಿತ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಮೊನಾಲಿಸಾ ಫೋಟೋ ವೈರಲ್ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...