alex Certify
ಕನ್ನಡ ದುನಿಯಾ
       

Kannada Duniya

BIG NEWS: ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆಯಿಂದ ನೋಟಿಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಕೆಜಿಎಫ್-2 ಚಿತ್ರದ ಟೀಸರ್ ವಿಚಾರಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ.

ಕೆಜಿಎಫ್-2 ಚಿತ್ರದ ಟೀಸರ್ ನಲ್ಲಿ ಸಿಗರೇಟ್ ಸೇದುವ ದೃಶ್ಯವಿದ್ದು, ಈ ದೃಶ್ಯ ಯುವಕರನ್ನು ಪ್ರಚೋದಿಸುತ್ತದೆ. ಹೀಗಾಗಿ ಈ ದೃಶ್ಯ ತೆಗೆಯುವಂತೆ ಸೂಚನೆ ನೀಡಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ-2003 ಅಡಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ ನೋಟಿಸ್ ನೀಡಲಾಗಿದೆ.

Subscribe Newsletter

Loading

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...