alex Certify BIG NEWS: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

PNB ಹಗರಣ; ಆರೋಪಿ ಮೆಹುಲ್ ಚೋಕ್ಸಿ ನಾಪತ್ತೆ; ಬಂದರು ಪ್ರದೇಶದಲ್ಲಿ ಕಾರು ಪತ್ತೆ – ಘಟನೆ ಸುತ್ತ ಅನುಮಾನದ ಹುತ್ತ…!

80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಜ್ವಾಲಾಮುಖಿ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡ ಭೂಪರು…!

ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ ಪೋಷಕ ಪಾತ್ರಗಳಿಗೆ ಬಹುಬೇಡಿಕೆಯ ಕಲಾವಿದರಾಗಿದ್ದರು. ಹಿರಿಯ ನಟನ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...