alex Certify BIG NEWS: ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರು

ಬಾಲಿವುಡ್ ನಟ ಇರ್ಫಾನ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ದಾಖಲಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಇರ್ಫಾನ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. ಮನೆಯಿಂದ ದೂರವಿರುವ ನಟ ಇರ್ಫಾನ್ ಖಾನ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಾಯಿಗೆ ಅಂತಿಮ ನಮನ ಸಲ್ಲಿಸಿದ್ದರು. ಇರ್ಫಾನ್ ಖಾನ್ ಗೆ ಕೆಲ ದಿನಗಳ ಹಿಂದೆ ನ್ಯೂರೋಎಂಡೋಕ್ರೈನ್ ಗೆಡ್ಡೆ ಕಾಣಿಸಿಕೊಂಡಿತ್ತು.

ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಇರ್ಫಾನ್ ಖಾನ್ ಭಾರತಕ್ಕೆ ವಾಪಸ್ ಆಗಿದ್ದರು. ಇಂಗ್ಲೀಷ್ ಮೀಡಿಯಂ ಚಿತ್ರದಲ್ಲಿ ನಟಿಸಿದ್ದ ಇರ್ಫಾನ್ ಖಾನ್, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...