alex Certify BIG NEWS: ಶೂಟಿಂಗ್ ವೇಳೆ ಸಿಡಿದ ಪೆಟ್ರೋಲ್ ಬಾಂಬ್ – ನಟ ರಿಷಬ್ ಶೆಟ್ಟಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೂಟಿಂಗ್ ವೇಳೆ ಸಿಡಿದ ಪೆಟ್ರೋಲ್ ಬಾಂಬ್ – ನಟ ರಿಷಬ್ ಶೆಟ್ಟಿಗೆ ಗಾಯ

ಹಾಸನ: ಸಿನಿಮಾ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟಗೊಂಡ ಪರಿಣಾಮ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ.

ಹೀರೋ ಚಿತ್ರದ ಶೂಟಿಂಗ್ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಏಕಾಏಕಿ ಬೆಂಕಿ ಬಿದ್ದಿದೆ. ಈ ವೇಳೆ ನಟ ರಿಷಬ್ ಶೆಟ್ಟಿ ಬೆನ್ನಿಗೆ ಗಾಯವಾಗಿದ್ದು, ತಲೆ ಕೂದಲಿಗೂ ಬೆಂಕಿ ತಗುಲಿದೆ. ಘಟನೆಯಲ್ಲಿ ರಿಷಬ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಹಲ್ಚಲ್ ಸೃಷ್ಟಿಸಿದ ದರ್ಶನ್ ‘ರಾಬರ್ಟ್’

ಇನ್ನು ಹಿರೋ ಚಿತ್ರದಲ್ಲಿ ನಟಿ ಗಾನವಿ ಲಕ್ಷ್ಮಣ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...