alex Certify ಸುಶಾಂತ್ ಸಿಂಗ್ ಆತ್ಮಹತ್ಯೆ: ಚಿತ್ರರಂಗಕ್ಕೆ ಮತ್ತೊಂದು ಆಘಾತ, ಬಾಲಿವುಡ್ ಗೆ ಮೇಲಿಂದ ಮೇಲೆ ಬರಸಿಡಿಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಸಿಂಗ್ ಆತ್ಮಹತ್ಯೆ: ಚಿತ್ರರಂಗಕ್ಕೆ ಮತ್ತೊಂದು ಆಘಾತ, ಬಾಲಿವುಡ್ ಗೆ ಮೇಲಿಂದ ಮೇಲೆ ಬರಸಿಡಿಲು

‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಹಾರದಿಂದ ಬಂದು ಬಾಲಿವುಡ್ ಸ್ಟಾರ್ ಆದ ಸುಶಾಂತ್ ಸಿಂಗ್ ಸಾವು ಬಾಲಿವುಡ್ ಗೆ ಮೇಲಿಂದ ಮೇಲೆ ಆಘಾತ ತಂದಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಖ್ಯಾತ ನಟರು ಮೃತಪಟ್ಟಿದ್ದಾರೆ.

ನಟರಾದ ಇರ್ಫಾನ್ ಖಾನ್, ರಿಷಿ ಕಪೂರ್ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನದ ನಂತರ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಾವಿದರು ಮೇಲಿಂದ ಮೇಲೆ ಸಾವು ಕಾಣುತ್ತಿರುವುದರಿಂದ ಬಾಲಿವುಡ್ ಗೆ ಬರಸಿಡಿಲು ಬಡಿದಂತಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...