alex Certify ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣ:‌ ಮಾಜಿ ಮ್ಯಾನೇಜರ್‌ ದಿಶಾ ಸಾವಿನ ಬೆನ್ನಲ್ಲೇ‌ ಅದೇ ಹಾದಿ ಹಿಡಿದ ಸುಶಾಂತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣ:‌ ಮಾಜಿ ಮ್ಯಾನೇಜರ್‌ ದಿಶಾ ಸಾವಿನ ಬೆನ್ನಲ್ಲೇ‌ ಅದೇ ಹಾದಿ ಹಿಡಿದ ಸುಶಾಂತ್

ಬಾಲಿವುಡ್‌ ಚಿತ್ರರಂಗದ ಉದಯೋನ್ಮುಖ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಶಾಂತ್‌ ಸಿಂಗ್‌ ಅವರ ಆತ್ಮಹತ್ಯೆ ಕುರಿತಂತೆ ಬಾಲಿವುಡ್‌ ಚಿತ್ರರಂಗ ದಿಗ್ಬ್ರಮೆಗೊಳಗಾಗಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ದಿಶಾ ಕಟ್ಟಡವೊಂದರಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಹೀಗಾಗಿ ಸುಶಾಂತ್‌ ಸಿಂಗ್‌ ಸಾವಿನ ವಿಚಾರ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದು, ಪೊಲೀಸರ ಸಮಗ್ರ ತನಿಖೆಯಿಂದಷ್ಟೇ ಸತ್ಯ ಸಂಗತಿ ಹೊರ ಬರಬೇಕಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...