alex Certify ಸುಶಾಂತ್ ಪ್ರಕರಣ: ರಿಯಾ ಬಗ್ಗೆ ಆಘಾತಕಾರಿ ವಿಷ್ಯ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಪ್ರಕರಣ: ರಿಯಾ ಬಗ್ಗೆ ಆಘಾತಕಾರಿ ವಿಷ್ಯ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ವಿಷ್ಯ ಹೊರ ಬರ್ತಿದೆ. ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಈ ಮಧ್ಯೆ ರಿಯಾ ಬಗ್ಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

ರಿಯಾ ಚಕ್ರವರ್ತಿ, ಸುಶಾಂತ್ ಸಿಂಗ್ ರನ್ನು ತಮ್ಮ ಮನೆಗೆ ಕರೆದೊಯ್ದಿದ್ದಳಂತೆ. ಅಲ್ಲಿ ಸುಶಾಂತ್ ಗೆ ಔಷಧಿಯ ಓವರ್ ಡೋಸ್ ನೀಡ್ತಿದ್ದಳಂತೆ. ರಿಯಾ ಮಿತಿಗಿಂತ ಹೆಚ್ಚು ಔಷಧಿಯನ್ನು ಸುಶಾಂತ್ ಗೆ ನೀಡ್ತಿದ್ದಳು ಎಂದು ಬಿಹಾರ್ ಪೊಲೀಸರು ಆರೋಪ ಮಾಡಿದ್ದಾರೆ.

ರಿಯಾ ಮತ್ತು ಆಕೆಯ ಕುಟುಂಬ ಎಲ್ಲರೂ ಸುಶಾಂತ್ ಹಣದ ದುರಾಶೆಗೆ ಆತನಿಗೆ ಹತ್ತಿರವಾಗಿದ್ದರು ಎಂದು ಬಿಹಾರ ಪೊಲೀಸರು ಆರೋಪ ಮಾಡಿದ್ದಾರೆ. ಬಿಹಾರ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...