alex Certify ಚಿತ್ರೀಕರಣದ ವೇಳೆಯಲ್ಲೇ ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣದ ವೇಳೆಯಲ್ಲೇ ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಮೇಲೆ ಹಲ್ಲೆ

ಹೈದರಾಬಾದ್ ನಲ್ಲಿ ಕಿರುತೆರೆ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ‘ಸಾವಿತ್ರಮ್ಮಗಾರು’ ಧಾರಾವಾಹಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.

ಕಿರುತರೆ ನಟ ಚಂದನ್ ಅವರಿಗೆ ತಂತ್ರಜ್ಞರು ಕಪಾಳಮೋಕ್ಷ ಮಾಡಿದ್ದಾರೆ. ಮೊದಲು ಕ್ಯಾಮೆರಾಮ್ಯಾನ್ ಮೇಲೆ ಚಂದನ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ನಟ ಚಂದನ್ ಅವರಿಗೆ ತಂತ್ರಜ್ಞರು ಕಪಾಳಮೋಕ್ಷ ಮಾಡಿದ್ದಾರೆ. ‘ಲಕ್ಷ್ಮೀ ಬಾರಮ್ಮ’ ಸೇರಿದಂತೆ ಕೆಲವು ಧಾರಾವಾಹಿಗಳಲ್ಲಿ ಚಂದನ್ ನಟಿಸಿದ್ದರು.

‘ಪ್ರೇಮ ಬರಹ’ ಸಿನಿಮಾ ಮೂಲಕ ಬೆಳ್ಳಿ ತೆರೆಗೂ ಎಂಟ್ರಿ ಕೊಟ್ಟಿದ್ದರು. ಒಂದು ತಿಂಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಚಂದನ್ ‘ಬಿಗ್ ಬಾಸ್’ ನಲ್ಲಿಯೂ ಸ್ಪರ್ಧಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...