alex Certify 2 ವರ್ಷದ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಚಿರು: ಚಿಗುರೊಡೆಯುತ್ತಿದೆ ಕುಡಿ, ಮಗುವನ್ನು ನೋಡದೇ ಚಿರನಿದ್ರೆಗೆ ಜಾರಿದ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ವರ್ಷದ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಚಿರು: ಚಿಗುರೊಡೆಯುತ್ತಿದೆ ಕುಡಿ, ಮಗುವನ್ನು ನೋಡದೇ ಚಿರನಿದ್ರೆಗೆ ಜಾರಿದ ನಟ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ 2017 ರ ಅಕ್ಟೋಬರ್ ನಲ್ಲಿ ನಟಿ ಮೇಘನಾ ರಾಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು 2018 ರ ಮೇ 2 ರಂದು ಅದ್ದೂರಿಯಾಗಿ ಮದುವೆ ನಡೆದಿತ್ತು.

ಮೇಘನಾ ರಾಜ್ ಅವರನ್ನು ಪ್ರೀತಿಸಿ ಮದುವೆಯಾದ ಚಿರಂಜೀವಿ ಸರ್ಜಾ ಮಗುವನ್ನು ನೋಡುವ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ಮೇಘನಾ –ಚಿರು ಅವರ ಪ್ರೀತಿಯ ಕೊಡಿ ಚಿಗುರೊಡೆಯುತ್ತಿದೆ. ಮೇಘನಾ ರಾಜ್ 4 ತಿಂಗಳ ಗರ್ಭಿಣಿಯಾಗಿದ್ದು ಮಗುವಿನ ಮುಖ ನೋಡುವ ಮೊದಲೇ ಚಿರು ಇಹಲೋಕ ತ್ಯಜಿಸಿದ್ದಾರೆ.

ಅಪಾರ ಅಭಿಮಾನಿಗಳು, ಬಂಧು, ಬಳವನ್ನು ಅಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...