alex Certify ಉಚಿತ ಲಸಿಕೆ ವ್ಯವಸ್ಥೆ ಮಾಡಿದ ಖ್ಯಾತ ನಟ ಚಿರಂಜೀವಿ: ಚಿತ್ರರಂಗದ ಕಾರ್ಮಿಕರು, ಪತ್ರಕರ್ತರಿಗೆ ವ್ಯಾಕ್ಸಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಲಸಿಕೆ ವ್ಯವಸ್ಥೆ ಮಾಡಿದ ಖ್ಯಾತ ನಟ ಚಿರಂಜೀವಿ: ಚಿತ್ರರಂಗದ ಕಾರ್ಮಿಕರು, ಪತ್ರಕರ್ತರಿಗೆ ವ್ಯಾಕ್ಸಿನ್

ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗದ ಕಾರ್ಮಿಕರಿಗೆ ಉಚಿತ ಲಸಿಕೆ ಅಭಿಯಾನ ಆರಂಭಿಸಿದ್ದಾರೆ. ಕಳೆದ ವರ್ಷ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದ ಅವರು ಈಗ ಉಚಿತ ಲಸಿಕೆ ವ್ಯವಸ್ಥೆ ಮಾಡಿದ್ದಾರೆ.

ಚಿರಂಜೀವಿ ಅವರ ಕೊರೋನಾ ಕ್ರೈಸಿಸ್ ಚಾರಿಟಿ ಸಂಸ್ಥೆ ಮೂಲಕ ಅಪೋಲೋ ಆಸ್ಪತ್ರೆ ಸಹಯೋಗದಲ್ಲಿ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. 45 ವರ್ಷ ದಾಟಿದ ಚಿತ್ರರಂಗದ ಕಾರ್ಮಿಕರು, ಸಿನಿಮಾ ಪತ್ರಕರ್ತರು ಲಸಿಕೆ ಪಡೆದುಕೊಳ್ಳುವಂತೆ ಚಿರಂಜೀವಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...