alex Certify ಪ್ರೀತಿಸಿದ ನಟಿಯೊಂದಿಗೆ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಚಿರಂಜೀವಿ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿದ ನಟಿಯೊಂದಿಗೆ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಚಿರಂಜೀವಿ ಸರ್ಜಾ

‘ವಾಯುಪುತ್ರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದ ಚಿರಂಜೀವಿ ಸರ್ಜಾ ಸುಮಾರು 25ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರಮೀಳಾ ಜೋಷಾಯ್ ಮತ್ತು ಸುಂದರರಾಜ್ ದಂಪತಿಯ ಪುತ್ರಿ ನಟಿ ಮೇಘನಾ ರಾಜ್ ಅವರನ್ನು ಪ್ರೀತಿಸಿದ ಚಿರಂಜೀವಿ ಸರ್ಜಾ 2017 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2018 ರ ಮೇ 2 ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಅವರ ಮದುವೆ ಅದ್ದೂರಿಯಾಗಿ ನೆರವೇರಿತ್ತು.

ಅರ್ಜುನ್ ಸರ್ಜಾ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಚಿರಂಜೀವಿ ಸರ್ಜಾ ‘ವಾಯುಪುತ್ರ’ ಬಳಿಕ ‘ಗಂಡೆದೆ’, ‘ಚಿರು’, ‘ದಂಡಂ ದಶಗುಣಂ’, ‘ವರದನಾಯಕ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...