alex Certify ಸರಳವಾಗಿ ನೆರವೇರಿದ ಮೇಘನಾ ರಾಜ್ ಸೀಮಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರಳವಾಗಿ ನೆರವೇರಿದ ಮೇಘನಾ ರಾಜ್ ಸೀಮಂತ

News18 Kannada - Meghana Raj Baby Shower: ಚಿರು ಫೋಟೋ ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿಕೊಂಡ ನಟಿ ಮೇಘನಾ ರಾಜ್ | Chiranjeevi Sarja wife Meghana Raj Seemantha shastra meghana raj baby shower photos - Karnataka Kannada

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...