
ಅಕ್ಟೋಬರ್ 30ರಂದು ಮುಂಬೈನಲ್ಲಿ ಉದ್ಯಮಿ ಗೌತಮ್ ಕಿಚ್ಲು ಜೊತೆ ನಟಿ ಕಾಜಲ್ ಅಗರ್ವಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಸಿನಿಮಾ ಶೂಟಿಂಗ್ ಸ್ಥಳಕ್ಕೆ ಪತ್ನಿಯೊಂದಿಗೆ ಆಗಮಿಸಿದ್ದ ಗೌತಮ್ ಚಿತ್ರತಂಡದ ಸ್ವಾಗತವನ್ನ ಸ್ವೀಕರಿಸಿದ್ದಾರೆ.
ಕಾಜಲ್ – ಗೌತಮ್ ದಂಪತಿ ಶೂಟಿಂಗ್ ಸ್ಪಾಟ್ನಲ್ಲಿ ಕೇಕ್ ಕೂಡ ಕತ್ತರಿಸಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.