alex Certify BREAKING NEWS: ಹೆಚ್ಚಿದ ಕೊರೋನಾ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೆಚ್ಚಿದ ಕೊರೋನಾ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲಾಗಿದೆ.

ರಾಜ್ಯ ಸರ್ಕಾರ ಚಲನಚಿತ್ರೋತ್ಸವ ಮೂಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಮಾರ್ಚ್ 24 ರಿಂದ 31 ರವರೆಗೆ ನಡೆಯಬೇಕಿದ್ದ ಚಲನಚಿತ್ರೋತ್ಸವವನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...