alex Certify ಸ್ಮಾರಕ ನಿರ್ಮಾಣಕ್ಕೆ ಚಾಲನೆ: ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಮಾರಕ ನಿರ್ಮಾಣಕ್ಕೆ ಚಾಲನೆ: ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸೆಪ್ಟೆಂಬರ್ 15 ರಂದು ಗುದ್ದಲಿಪೂಜೆ ನಡೆಯಲಿದೆ.

ಈ ಹಿನ್ನಲೆಯಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ‌ ಮಾಡಿದ್ದಾರೆ. ಇದೇ ತಿಂಗಳು 15 ನೇ ತಾರೀಖು ‌ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...