alex Certify ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ತಮ್ಮ ಗಾಯನದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಹಾಡುಗಳನ್ನು ಕೇಳಿಕೊಂಡು ಬೆಳೆದವರು ನಾವು. ವಿವಿಧ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಅವರು ಹಾಡಿದ್ದಾರೆ. ಅವರ ನಿಧನದಿಂದ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಎಂದೂ ಮರೆಯದ ತಾರೆಯಾಗಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...