alex Certify ಜಾಮೀನು ನಿರೀಕ್ಷೆಯಲ್ಲಿದ್ದ ಶಾರುಖ್ ಪುತ್ರನಿಗೆ ಮತ್ತೆ ಶಾಕ್: ಅ. 20 ರ ವರೆಗೂ ಆರ್ಯನ್ ಖಾನ್ ಗೆ ಜೈಲೇ ಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ನಿರೀಕ್ಷೆಯಲ್ಲಿದ್ದ ಶಾರುಖ್ ಪುತ್ರನಿಗೆ ಮತ್ತೆ ಶಾಕ್: ಅ. 20 ರ ವರೆಗೂ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಇನ್ನು ಆರು ದಿನ ಜೈಲೇ ಗತಿಯಾಗಿದೆ. ಅಕ್ಟೋಬರ್ 20 ರ ವರೆಗೆ ಜಾಮೀನು ಅರ್ಜಿ ಆದೇಶವನ್ನು ಮುಂದೂಡಲಾಗಿದೆ.

ಮುಂಬೈನ NDPS ಕೋರ್ಟ್ ಜಾಮೀನು ಆದೇಶ ಕಾಯ್ದಿರಿಸಿದೆ. ಅಕ್ಟೋಬರ್ 20ರಂದು ಆರ್ಯನ್ ಜಾಮೀನು ಅರ್ಜಿ ಬಗ್ಗೆ ಆದೇಶ ಹೊರಡಿಸಲಾಗುತ್ತದೆ. ನಾಳೆಯಿಂದ ಅಕ್ಟೋಬರ್ 19 ರವರೆಗೆ ಮುಂಬೈನ ಕೋರ್ಟ್ ಗಳಿಗೆ ರಜೆ ನೀಡಲಾಗಿದೆ. ಹೀಗಾಗಿ ಅಕ್ಟೋಬರ್ 20 ರಂದು ಜಾಮೀನು ಕುರಿತಂತೆ ಆದೇಶ ಹೊರಡಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...