alex Certify 11 ಮಿಲಿಯನ್ ವೀಕ್ಷಣೆ ಪಡೆದ ‘ಕ್ರಾಕ್’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ಮಿಲಿಯನ್ ವೀಕ್ಷಣೆ ಪಡೆದ ‘ಕ್ರಾಕ್’ ಚಿತ್ರದ ಟ್ರೈಲರ್

ಗೋಪಿಚಂದ್ ನಿರ್ದೇಶನದ, ರವಿ ತೇಜ ನಟನೆಯ ‘ಕ್ರ್ಯಾಕ್’ ಚಿತ್ರದ ಟ್ರೈಲರ್ ಮೊನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

11 ಮಿಲಿಯನ್ ವೀಕ್ಷಣೆ ಪಡೆದು ಮುನ್ನುಗ್ಗುತ್ತಲೇ ಇದೆ ಈ ಟ್ರೈಲರ್. ಇದಕ್ಕೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ಈ ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದು, ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರ ಟೀಸರ್ ಹಾಗೂ ಟ್ರೈಲರ್ ಮೂಲಕ  ಪ್ರೇಕ್ಷಕರಲ್ಲಿ  ಸಾಕಷ್ಟು ನಿರೀಕ್ಷೆ ಮೂಡಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...