alex Certify ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಈ ವೇಳೆಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ.

ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಲಿರುವ ದರ್ಶನ್, ‘ಮಿಲನ’ ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ದರ್ಶನ್ ಅಭಿನಯದ ಅನೇಕ ಚಿತ್ರಗಳ ಚಿತ್ರೀಕರಣ ಆರಂಭವಾಗಲಿದ್ದು ದರ್ಶನ್ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ.

‘ಮದಕರಿ ನಾಯಕ’ ಸೇರಿದಂತೆ ಹಲವಾರು ಚಿತ್ರಗಳು ಶುರುವಾಗಲಿದ್ದು ‘ಮಿಲನ’ ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ದರ್ಶನ್ ದ್ವಿಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...