alex Certify ಆರ್.ಆರ್. ನಗರಕ್ಕೆ ಸಿನಿ ತಾರೆಯರ ದಂಡು: ದರ್ಶನ್, ಅಮೂಲ್ಯ, ಬಿ.ಸಿ. ಪಾಟೀಲ್ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್.ಆರ್. ನಗರಕ್ಕೆ ಸಿನಿ ತಾರೆಯರ ದಂಡು: ದರ್ಶನ್, ಅಮೂಲ್ಯ, ಬಿ.ಸಿ. ಪಾಟೀಲ್ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಇಂದು ಪ್ರಚಾರಕ್ಕೆ ಕಲಾವಿದರ ದಂಡೇ ಆಗಮಿಸಲಿದೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಅಮೂಲ್ಯ ಹಾಗೂ ಸಚಿವರಾದ ನಟ ಬಿ.ಸಿ. ಪಾಟೀಲ್ ಅವರು ಇಂದು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಪ್ರಚಾರ ಆರಂಭವಾಗಲಿದ್ದು, ರಾತ್ರಿಯವರೆಗೂ ದರ್ಶನ್ ಪ್ರಚಾರ ನಡೆಸಲಿದ್ದಾರೆ ಎಂದು ಅಭ್ಯರ್ಥಿ ಮುನಿರತ್ನ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...