alex Certify ವಿಧಿ ನಿಜವಾಗಿಯೂ ತುಂಬಾ ಕ್ರೂರ: ಚಿರು ನಿಧನಕ್ಕೆ ಕಂಬನಿ ಮಿಡಿದ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಿ ನಿಜವಾಗಿಯೂ ತುಂಬಾ ಕ್ರೂರ: ಚಿರು ನಿಧನಕ್ಕೆ ಕಂಬನಿ ಮಿಡಿದ ದರ್ಶನ್

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ನಟ ದರ್ಶನ್ ಕಂಬನಿ ಮಿಡಿದಿದ್ದಾರೆ.

ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ ಎಂದು ಹೇಳಿದ್ದಾರೆ.

ಚಿರು ನಿಧನದ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ದರ್ಶನ್, ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...