alex Certify ಎರಡು ದಶಕಗಳಿಂದ ಜೊತೆಗಿದ್ದ ಮೇಕಪ್ ಮ್ಯಾನ್ ನಿಧನ, ಕಂಬನಿ ಮಿಡಿದ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ದಶಕಗಳಿಂದ ಜೊತೆಗಿದ್ದ ಮೇಕಪ್ ಮ್ಯಾನ್ ನಿಧನ, ಕಂಬನಿ ಮಿಡಿದ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಶ್ರೀನಿವಾಸ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಎರಡು ದಶಕಗಳಿಂದ ದರ್ಶನ್ ಜೊತೆಗಿದ್ದ ಶ್ರೀನಿವಾಸ್ ಅವರ ಮೆಚ್ಚಿನ ಮೇಕಪ್ ಮ್ಯಾನ್ ಎಂದೇ ಗುರುತಿಸಿಕೊಂಡಿದ್ದರು.

ಅವರು ಹೃದಯಾಘಾತದಿಂದ ನಿಧನರಾಗಿದ್ದು ದರ್ಶನ್ ಕಂಬನಿ ಮಿಡಿದಿದ್ದಾರೆ. ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ದರ್ಶನ್ ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...