alex Certify ‘ಡಿ ಬಾಸ್’ ಅಭಿಮಾನಿಗಳಿಗೆ ಸಿಹಿ ಸುದ್ದಿ: 55 ನೇ ಸಿನಿಮಾ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿ ಬಾಸ್’ ಅಭಿಮಾನಿಗಳಿಗೆ ಸಿಹಿ ಸುದ್ದಿ: 55 ನೇ ಸಿನಿಮಾ ಘೋಷಣೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55 ನೇ ಸಿನಿಮಾ ಘೋಷಣೆಯಾಗಿದೆ. ಈ ಮೂಲಕ ‘ಯಜಮಾನ’ ಚಿತ್ರತಂಡ ಮತ್ತೆ ಒಂದಾಗಿದೆ.

ದರ್ಶನ್ 55 ನೇ ಚಿತ್ರವನ್ನು ವಿ. ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ಶೈಲಜಾ ನಾಗ್ ಮತ್ತು ಬಿ. ಸುರೇಶ ಅವರು ಮೀಡಿಯಾ ಹೌಸ್ ಸ್ಟುಡಿಯೋ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ದರ್ಶನ್ ಅಭಿನಯದ ಶೈಲಜಾ ನಾಗ್ ಅವರು ನಿರ್ಮಾಣ ಮಾಡಿದ್ದ ಯಜಮಾನ ನಂತರ ಈ ಚಿತ್ರದ ಚಿತ್ರೀಕರಣ ಆರಂಭವಾಗಬೇಕಿತ್ತು. ಆದರೆ, ಕೊರೋನಾ ಕಾರಣದಿಂದಾಗಿ ವಿಳಂಬವಾಗಿದ್ದು, ಹೊಸ ಚಿತ್ರದ ಚಿತ್ರೀಕರಣ ಶೀಘ್ರವೇ ಆರಂಭವಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...