alex Certify ನಟ ದರ್ಶನ್ ಮನವಿಗೆ ಭಾರಿ ಸ್ಪಂದನೆ, ಮೃಗಾಲಯಕ್ಕೆ ಹರಿದುಬಂದ ನೆರವಿನ ಮಹಾಪೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಮನವಿಗೆ ಭಾರಿ ಸ್ಪಂದನೆ, ಮೃಗಾಲಯಕ್ಕೆ ಹರಿದುಬಂದ ನೆರವಿನ ಮಹಾಪೂರ

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಮೃಗಾಲಯಗಳಿಗೆ ನೆರವಿನ ಮಹಾಪೂರವೇ ಹರಿದುಬಂದಿದೆ.

ಮೃಗಾಲಯಗಳಲ್ಲಿರುವ ಪ್ರಾಣಿಗಳನ್ನು ದತತ್ಉ ಪಡೆಯಬೇಕೆಂದು ದರ್ಶನ್ ಮನವಿ ಮಾಡಿದ್ದು, ಅಪಾರ ಸಂಖ್ಯೆಯ ಜನ ನೆರವು ನೀಡಿದ್ದಾರೆ. ಅರಣ್ಯ ಇಲಾಖೆ ರಾಯಭಾರಿಯಾಗಿರುವ ದರ್ಶನ್ ಅವರು ಪರಿಸರ ದಿನದಂದು ಪ್ರಾಣಿಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿದ್ದರು.

ಎರಡು ದಿನದಲ್ಲಿ ರಾಜ್ಯದಲ್ಲಿರುವ 9 ಮೃಗಾಲಯಗಳಿಗೆ 25 ಲಕ್ಷ ರೂಪಾಯಿಯಷ್ಟು ನೆರವು ಸಿಕ್ಕಿದೆ. 50 ರೂಪಾಯಿಯಿಂದ 1 ಲಕ್ಷ ರೂಪಾಯಿವರೆಗೆ ಸಾರ್ವಜನಿಕರು ದೇಣಿಗೆ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಒಂದೇ ದಿನದಲ್ಲಿ 4.31 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...