alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ದೀಪಿಕಾ ಪಡುಕೋಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ದೀಪಿಕಾ ಪಡುಕೋಣೆ

ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ದೀಪಿಕಾ ಪಡುಕೋಣೆ  2006ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ‘ಐಶ್ವರ್ಯ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗ ಪ್ರವೇಶಿಸಿದರು.

ನಂತರ 2007ರಂದು ಶಾರುಖ್ ಖಾನ್ ಜೊತೆ ‘ಓಂ ಶಾಂತಿ ಓಂ’ ಚಿತ್ರದಲ್ಲಿ ನಟಿಸುವ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟರು. ಬಳಿಕ ಸಾಕಷ್ಟು ಹಿಂದಿ ಸಿನಿಮಾಗಳಲ್ಲಿ ದೀಪಿಕಾ ಪಡುಕೋಣೆ ಅಭಿನಯಿಸಿದ್ದು ಬಾಲಿವುಡ್ ನ ಬೇಡಿಕೆಯ ನಟಿಯಾಗಿದ್ದಾರೆ.

ದೀಪಿಕಾ ಪಡುಕೋಣೆ 1986 ಜನವರಿ 5ರಂದು ಜನಿಸಿದ್ದು, ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಇಂದು ಸಾಕಷ್ಟು ಸಿನಿಮಾ ತಾರೆಯರು ಹಾಗೂ  ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ಪಡುಕೋಣೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...