alex Certify SHOCKING: ಖ್ಯಾತ ನಟಿಗೆ ಹಸ್ತಮೈಥುನ ವಿಡಿಯೋ ಕಳಿಸಿದ ಕಿಡಿಗೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಖ್ಯಾತ ನಟಿಗೆ ಹಸ್ತಮೈಥುನ ವಿಡಿಯೋ ಕಳಿಸಿದ ಕಿಡಿಗೇಡಿ

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹಾಸ್ಯ ನಟಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ಅಂಚಲ್ ಅಗರವಾಲ್ ಅವರಿಗೆ ಹಸ್ತಮೈಥುನ ವಿಡಿಯೋ ಕಳುಹಿಸಿದ್ದಾನೆ.

ಇದರಿಂದ ಆಕ್ರೋಶಗೊಂಡ ನಟಿ ಆರೋಪಿತನನ್ನು ಬಹಿರಂಗಪಡಿಸಿದ್ದು, ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ. ಆರೋಪಿ ಮಾಸ್ಕ್ ನಿಂದ ಮುಖಮುಚ್ಚಿಕೊಂಡು ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾನೆ. ಬಳಿಕ ಈ ವಿಡಿಯೋವನ್ನು ಸೈಬರ್ ಸೆಲ್ ಗೆ ರವಾನಿಸಲಾಗಿದೆ. ಪೊಲೀಸರು ಆರೋಪಿಯನ್ನು ಸಂಪರ್ಕಿಸಿದಾಗ ಕ್ಷಮೆಯಾಚಿಸಿದ್ದಾನೆ ಎಂದು ಸಂತ್ರಸ್ಥೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...