alex Certify ಹಲ್ಚಲ್ ಸೃಷ್ಟಿಸಿದೆ ಆಕ್ಷನ್ ಪ್ರಿನ್ಸ್ ‘ಮಾರ್ಟಿನ್’ ಫಸ್ಟ್ ಲುಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಚಲ್ ಸೃಷ್ಟಿಸಿದೆ ಆಕ್ಷನ್ ಪ್ರಿನ್ಸ್ ‘ಮಾರ್ಟಿನ್’ ಫಸ್ಟ್ ಲುಕ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ಫಸ್ಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಸೃಷ್ಟಿಸಿದೆ.

‘ಪೊಗರು’ ಚಿತ್ರದ ನಂತರ ಎ.ಪಿ. ಅರ್ಜುನ್ ನಿರ್ದೇಶನದ ಹೊಸ ಚಿತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ‘ಪೊಗರು’ ಚಿತ್ರಕ್ಕಿಂತ ವಿಭಿನ್ನವಾದ ಹೇರ್ ಸ್ಟೈಲ್ ಮತ್ತು ಲುಕ್ ನಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿನ ಧ್ರುವ ಸರ್ಜಾ ಲುಕ್, ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮಾರ್ಟಿನ್’ ಹೆಸರಿನ ಈ ಚಿತ್ರಕ್ಕೆ ರಾಮ್ ಲಕ್ಷ್ಮಣ್ ಸಾಹಸ ಸಂಯೋಜನೆ ಮಾಡುತ್ತಿದ್ದಾರೆ. ಉದಯ್ ಮೆಹ್ತಾ ನಿರ್ಮಾಣ ಮಾಡಲಿದ್ದಾರೆ. ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...