alex Certify ಎರಡನೇ ಮದುವೆಗೆ ಸಜ್ಜಾದ ಬಾಲಿವುಡ್​ ನಟಿ ದಿಯಾ ಮಿರ್ಜಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡನೇ ಮದುವೆಗೆ ಸಜ್ಜಾದ ಬಾಲಿವುಡ್​ ನಟಿ ದಿಯಾ ಮಿರ್ಜಾ…!

ಬಾಲಿವುಡ್​ ನಟಿ ದಿಯಾ ಮಿರ್ಜಾ ಫೆಬ್ರವರಿ 15ರಂದು ಮುಂಬೈ ಮೂಲದ ಉದ್ಯಮಿ ವೈಭವ್​ ರೇಖಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ದಿಯಾ ಮಿರ್ಜಾ ಹಾಗೂ ವೈಭವ್​ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀಪಿಕಾ ಪಡುಕೋಣೆ ಮಾಸ್ಕ್ ಬೆಲೆ ಕೇಳಿದ್ರೆ ಸುತ್ತುತ್ತೆ ತಲೆ

ವಿವಾಹ ಸಮಾರಂಭಕ್ಕೆ ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ಅಂದ ಹಾಗೆ ನಟಿ ದಿಯಾ ಮಿರ್ಜಾಗೆ ಇದು ಎರಡನೇ ಮದುವೆಯಾಗಿದೆ. ಈ ಹಿಂದೆ ಅವರು ಉದ್ಯಮಿ ಸಾಹಿಲ್ ಸಂಘ್​ ಎಂಬವರನ್ನ ವಿವಾಹವಾಗಿದ್ದರು. 11 ವರ್ಷಗಳ ದಾಂಪತ್ಯದ ಬಳಿಕ ಅವರು 2019ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...