alex Certify ಸಿಸಿಬಿ ನೋಟಿಸ್ ಬೆನ್ನಲ್ಲೇ ದಿಗಂತ್ – ಐಂದ್ರಿತಾರಿಂದ ರಾತ್ರೋರಾತ್ರಿ ವಕೀಲರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ನೋಟಿಸ್ ಬೆನ್ನಲ್ಲೇ ದಿಗಂತ್ – ಐಂದ್ರಿತಾರಿಂದ ರಾತ್ರೋರಾತ್ರಿ ವಕೀಲರ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸ್ಯಾಂಡಲ್ವುಡ್ ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

ಕೇರಳದಲ್ಲಿದ್ದ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೆ ಮೊಬೈಲ್ ಮೂಲಕ ನೋಟಿಸ್ ನೀಡಿದ್ದು, ವಕೀಲರನ್ನು ಸಂಪರ್ಕಿಸಿ ವಿಚಾರಣೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ವಿಚಾರಣೆ ಎದುರಿಸುವ ಕುರಿತು ಮತ್ತು ಕಾನೂನು ಮಾಹಿತಿಯನ್ನು ದಂಪತಿ ಪಡೆದುಕೊಂಡಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಬೇಕಿದೆ. ಆದರೆ ಅವರು ಎಲ್ಲಿದ್ದಾರೆ ಎನ್ನುವ ಗುಟ್ಟು ಬಿಟ್ಟುಕೊಟ್ಟಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...