alex Certify ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಭಾ.ಮಾ. ಹರೀಶ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಭಾ.ಮಾ. ಹರೀಶ್ ಆಯ್ಕೆ

ಬೆಂಗಳೂರು: ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾ.ಮಾ. ಹರೀಶ್ ಆಯ್ಕೆಯಾಗಿದ್ದಾರೆ. 410 ಮತಗಳ ಅಂತರದಿಂದ ಭಾ.ಮಾ. ಹರೀಶ್ ಜಯಗಳಿಸಿದ್ದಾರೆ.

ಅವರು 781 ಮತ ಪಡೆದುಕೊಂಡಿದ್ದು, ಸಾ.ರಾ. ಗೋವಿಂದು 371 ಮತಗಳನ್ನು ಪಡೆದಿದ್ದಾರೆ. ಫಿಲ್ಮ್ ಚೇಂಬರ್ ಉಪಾಧ್ಯಕ್ಷರಾಗಿ ಜೈಜಗದೀಶ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಟಿ.ಪಿ. ಸಿದ್ಧರಾಜು ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...