alex Certify BIG NEWS: ಕೊರೋನಾಗೆ ಮತ್ತೊಬ್ಬ ಕಲಾವಿದ ಬಲಿ, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾಗೆ ಮತ್ತೊಬ್ಬ ಕಲಾವಿದ ಬಲಿ, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ರಾಮು ಕಣಗಾಲ್ ಅವರು ಮೃತಪಟ್ಟವರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಮು ಕಣಗಾಲ್ ಅವರಿಗೆ 54 ವರ್ಷ ವಯಸ್ಸಾಗಿತ್ತು. 2 -3 ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಭರತನಾಟ್ಯ ಕಲಾವಿದರಾಗಿದ್ದ ಅವರು ಕಣಗಾಲ್ ನೃತ್ಯಾಲಯ ಎಂಬ ನಾಟ್ಯ ಶಾಲೆ ನಡೆಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...