alex Certify BIG NEWS: ಗಾಂಜಾ ಕೇಸ್, ಖ್ಯಾತ ನಿರ್ಮಾಪಕನ ಪತ್ನಿ ಶಬಾನಾ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಾಂಜಾ ಕೇಸ್, ಖ್ಯಾತ ನಿರ್ಮಾಪಕನ ಪತ್ನಿ ಶಬಾನಾ ಅರೆಸ್ಟ್

ಮುಂಬೈ: ಮನೆಯಲ್ಲಿ ಗಾಂಜಾ ಹೊಂದಿದ್ದ ಹಿನ್ನೆಲೆಯಲ್ಲಿ ನಿರ್ಮಾಪಕ ಫಿರೋಜ್ ಪತ್ನಿ ಶಬಾನಾ ಅವರನ್ನು ಬಂಧಿಸಲಾಗಿದೆ.

ಭಾನುವಾರ ಮಾದಕ ವಸ್ತು ನಿಯಂತ್ರಣ ದಳ(NCB) ಕಾರ್ಯಾಚರಣೆ ನಡೆಸಿದ್ದು, ಮುಂಬೈನ ಜುಹೂ ನಲ್ಲಿರುವ ಬಾಲಿವುಡ್ ಸಿನಿಮಾ ನಿರ್ಮಾಪಕ ಫಿರೋಜ್ ನಾಡಿಯಾವಾಡ್ವಾಲಾ ಅವರ ಮನೆಯಲ್ಲಿ ಗಾಂಜಾ ಪತ್ತೆಯಾಗಿದೆ. ಫಿರೋಜ್ ಪತ್ನಿ ಶಬಾನಾ ಸಯೀದ್ ಅವರನ್ನು ಬಂಧಿಸಲಾಗಿದೆ.

ಫಿರೋಜ್ ಅವರಿಗೆ ಮಾದಕ ವಸ್ತು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿತ್ತು. ಆದರೆ ಅವರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಭಾನುವಾರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 10 ಗ್ರಾಂ ಗಾಂಜಾ ಪತ್ತೆಯಾಗಿದೆ. ಶಬಾನಾ ಗಾಂಜಾ ಖರೀದಿಸಿದ್ದರು ಎಂಬುದು ಗೊತ್ತಾಗಿದ್ದು, ಅವರ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...