alex Certify BREAKING NEWS: ಹೃದಯಾಘಾತಕ್ಕೆ ಒಳಗಾಗಿದ್ದ ಖ್ಯಾತ ನಟ ವಿವೇಕ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೃದಯಾಘಾತಕ್ಕೆ ಒಳಗಾಗಿದ್ದ ಖ್ಯಾತ ನಟ ವಿವೇಕ್ ನಿಧನ

ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತವಾಗಿದ್ದರಿಂದ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪರಿಸ್ಥಿತಿ ಗಂಭೀರವಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

59 ವರ್ಷದ ವಿವೇಕ್ ಗುರುವಾರ ಕೊರೋನಾ ಲಸಿಕೆ ಪಡೆದುಕೊಂಡಿದ್ದರು. ಇದಾದ ನಂತರ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಆದರೆ, ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ ಎಂದು ಹೇಳಲಾಗಿದೆ.

ತಮಿಳು, ಕನ್ನಡ ಸೇರಿ 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದ ವೇಳೆಯಲ್ಲಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ವಿವೇಕ್​​ಗೆ ಹೃದಯಾಘಾತವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...