ನಟಿ ಹರ್ಷಿಕಾ ಪೂಣಚ್ಚ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.
ನಟಿ ಹರ್ಷಿಕಾ ಪೂಣಚ್ಚ ಇದೀಗ ಸೀರೆಯನ್ನು ಧರಿಸಿ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮಂಟ್ಸ್ ಗಳು ಬಂದಿವೆ.