alex Certify BREAKING: ನಟ ಪುನೀತ್ ರಾಜಕುಮಾರ್ ಗೆ ಗೌರವ ಡಾಕ್ಟರೇಟ್; ಮೈಸೂರು ವಿವಿ ಕುಲಪತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಟ ಪುನೀತ್ ರಾಜಕುಮಾರ್ ಗೆ ಗೌರವ ಡಾಕ್ಟರೇಟ್; ಮೈಸೂರು ವಿವಿ ಕುಲಪತಿ ಘೋಷಣೆ

ಮೈಸೂರು: ದಿ. ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುವುದು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಮಾರ್ಚ್ 22 ರಂದು ನಡೆಯುವ ಮೈಸೂರು ವಿವಿ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎನ್ನಲಾಗಿದೆ.

ವರನಟ ಡಾ. ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿದೆ. ಇದೀಗ ಪುನೀತ್ ರಾಜಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...