alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಹೃತಿಕ್‌ ರೋಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಹೃತಿಕ್‌ ರೋಷನ್

ಬಾಲಿವುಡ್ ನಟ ಹೃತಿಕ್‌  ರೋಷನ್ ಇಂದು ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೃತಿಕ್ ರೋಷನ್ 2000ನೇ ಇಸವಿಯಂದು ‘ಕಹೋನಾ ಪ್ಯಾರ್ ಹೈ’ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಹೃತಿಕ್ ರೋಷನ್ ಅಭಿನಯಿಸಿದ್ದಾರೆ.

ನಟ ಹೃತಿಕ್‌ ರೋಷನ್ 1974 ಜನವರಿ 10ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಸಿನಿಮಾ ಕಲಾವಿದರು ಹೃತಿಕ್‌ ರೋಷನ್ ಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...