alex Certify ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ನಟಿಸಿದ್ದು, ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಲ್ಲಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...